ಬೀದರ್/ಬಸವಕಲ್ಯಾಣ: ತಾಲೂಕು ಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಆಹಾರ ವಿತರಿಸುತಿಲ್ಲ. ಸಂಬಂಧಪಟ್ಟ ಇಲಾಖೆ ಸಿಡಿಪಿಒ ಅವರ ಮೇಲೆ ಸೂಕ್ತ ಕ್ರಮ ಕ್ಯಗೋಳ್ಳಬೇಕು ಎಂದು ತಾಲೂಕು ಪಂಚಾಯ್ತಿ ಸದಸ್ಯರು ಒತ್ತಾಯಿಸಿದರು. ತಾಪಂ ಸದಸ್ಯರು ಯಶೋಧಾ ನೀಲಕಂಠ ರಾಠೋಡ ಅಧ್ಯಕ್ಷತೆ ವಹಿಸಿದ್ದರು.