ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್. ಖಡಕ್ ಎಚ್ಚರಿಕೆ ನೀಡಿದ ಎಸ್ಪಿ,ಇಶಾಪಂತ್

0
235

ತುಮಕೂರು/ಪಾವಗಡ :- ತುಮಕೂರು ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿಗಳಿಂದ ಪಾವಗಡ ಪೋಲಿಸ್ ಇಲಾಖೆಯ ನೇತೃತ್ವದಲ್ಲಿ ಏರ್ಪಡಿಸಿದ್ದ ನಾಗರಿಕರ ಸಬೆಯಲ್ಲಿ ಸಾರ್ವಜನಿಕರು ಆಕ್ರಮ ದಂದೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಇಶಾಪಂತ್ ರವರನ್ನು ಒತ್ತಾಯಿಸಿದ ಘಟನೆ ನಡೆಯಿತು. ನಾಗರಿಕರ ಅಹವಾಲುಗಳನ್ನು ಸ್ವಿಕರಿಸಿ ಮಾತನಾಡಿದ ಅವರು ಜಿಲ್ಲೆಯ ಅತ್ಯಂತ ಹಿಂದುಳಿದ ಪ್ರದೇಶವಾದ ಪಾವಗಡದಲ್ಲಿ ಮಟ್ಕ ಇಸ್ಪಿಟ್ ಜೂಜಾಟ ಆಕ್ರಮ ಮದ್ಯ ಮಾರಾಟ ಮರಾಟದ ಬಗ್ಗೆ ದ್ವನಿ ಎತ್ತಿದ ಸಾರ್ವಜನಿಕರಿಗೆ ಸ್ಪಂದಿಸಿ ತಕ್ಷಣವೇ ಈ ದಂದೆಗಳಿಗೆ ಸಂಪೂರ್ಣ ಕಡಿವಾಣ ಹಾಕಿ ಈ ಕೃತ್ಯದಲ್ಲಿ ಬಾಗಿಯಾಗಿ ಹಾಗೂ ಈ ದಂದೆಗಳನ್ನು ನಡೆಸುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here