ಅಗತ್ಯ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯ..

0
248

ಚಿಕ್ಕಬಳ್ಳಾಪುರ:ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅಗತ್ಯ ಯೋಜನೆಗಳ ಹೆಚ್ಚಿನ ಅನುದಾನಕ್ಕೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಕೇಶವರಡ್ಡಿಯವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.ಸಭೆಯಲ್ಲಿ ಎಲ್ಲಾ ಇಲಾಖೆವಾರು ಪ್ರಗತಿ ಪರಿಶೀಲನೆ ನಡೆಯಿತು.ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅಗತ್ಯ ಯೋಜನೆಗಳ ಹೆಚ್ಚಿನ ಅನುದಾನಕ್ಕೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯಿಸಿದರು.ಜಿಲ್ಲೆಯಲ್ಲಿ ಹೆಚ್ಚಾಗಿ ಮಳೆ ಇಲ್ಲದೆ ಬರಗಾಲ ಆವರಿಸಿದೆ ಆದ್ದರಿಂದ ರೈತರಿಗೆ ಬರಪರಿಹಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಾದ ನಿರ್ಮಲ ಮತ್ತು ಮುಖ್ಯಕಾರ್ಯನಿರ್ವಹಣಾದಿಕಾರಿಗಳಾದ ಮಂಜುನಾಥರವರು ಹಾಜರಿದ್ದರು.

ವರದಿಗಾರರು
ಅರಿಕೆರೆ ಮುನಿರಾಜು
ನಮ್ಮೂರು ಟಿವಿ
ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here