ಅನಿಲ ಸಂಪರ್ಕ ವಿತರಣೆ

0
154

ಕಲಬುರ್ಗಿ/ಜೇವರ್ಗಿ :ತಾಲೂಕಿನ ರಾಂಪುರ ಗ್ರಾಮದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಯಾದ ಉಜ್ವಲ ಯೋಜನೆ ಯಡಿ ಯಲ್ಲಿ ಫಲಾನುಭವಿಗಳಿಗೆ ಅನಿಲ ಸಂಪರ್ಕ ವಿತರಣೆ ಮಾಡಿದ ಜೇವರ್ಗಿ ತಾಲೂಕಿನ ಅಭಿವೃದ್ಧಿ ಹರಿಕಾರ ಬಡವರ ಬಂಧು ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾಜಿ ಶಾಸಕರು ಬಿಜೆಪಿ ಜಿಲ್ಲಾಧ್ಯಕ್ಷರು , ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕಿನ ಬಿಜೆಪಿ ಮುಖಂಡರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here