ಅಪರಿಚಿತ ವ್ಯಕ್ತಿ ಶವ ಪತ್ತೆ

0
186

ಬೆಂಗಳೂರು ಗ್ರಾಮಾಂತರ/ಹೊಸಕೋಟೆ: ತಾಲೂಕಿನ ಹೊಸದಿಂಬಹಳ್ಳಿ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಶವ ಪತ್ತೆ.ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ತಂದು ಬಿಸಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ.ಮೂರ್ನಾಲ್ಕು ದಿನಗಳ ಹಿಂದೆ ಬಿಸಾಡಿರುವ ಶಂಕೆ. ಕೊಳೆತ ಸ್ಥಿತಿಯಲ್ಲಿ ಶವ.ಸ್ಥಳಕ್ಕೆ ಸೂಲಿಬೆಲೆ ಪೊಲೀಸರ ಭೇಟಿ ಪರಿಶೀಲನೆ

LEAVE A REPLY

Please enter your comment!
Please enter your name here