ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ,ವಿದ್ಯಾರ್ಥಿ ಸಾವು..

0
172

ಚಿಕ್ಕಬಳ್ಳಾಪುರ/ಬಾಗೇಪಲ್ಲಿ:ಆಟೋ ಮತ್ತು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ ಆಟೋ ದಿಂದ ಕೆಳಕ್ಕೆ ಉರುಳಿ ಬಿದ್ದು ವಿದ್ಯಾರ್ಥಿ ಸಾವು.

ಆಟೋ ದಲ್ಲಿ ಚಾಲಕ ನ ಪಕ್ಕದಲ್ಲಿ ಕುಳಿತಿದ್ದ ವಿಧ್ಯಾರ್ಥಿ , ಬಾಗೇಪಲ್ಲಿ ತಾಲ್ಲೂಕಿನ ಮೂಗಚಿನ್ನೇಪಲ್ಲಿ ಗ್ರಾಮದ ವಿಧ್ಯಾರ್ಥಿ ಬಿ.ಸಿ.ನರೇಂದ್ರ (17) ಯಲ್ಲಂಪಲ್ಲಿ ಗ್ರಾಮದ ಬಳಿ ಅಪಘಾತ ಬಾಗೇಪಲ್ಲಿ ಪೋಲಿಸ್ ಠಾಣೆ ಯ ವ್ಯಾಪ್ತಿಯಲ್ಲಿ ಘಟನೆ.

LEAVE A REPLY

Please enter your comment!
Please enter your name here