ಇಂದಿರಾಗಾಂಧಿ ಜನ್ಮದಿನಾಚರಣೆ

0
127

ಮಂಡ್ಯ/ಮಳವಳ್ಳಿ:ಕರ್ನಾಟಕದಿಂದಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಾಂದಿ ಯಾಗಲಿದೆ ಎಂದು ಶಾಸಕ ಪಿ.ಎಂ ನರೇಂದ್ರ ಸ್ವಾಮಿ ತಿಳಿಸಿದರು . ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದಿರಾಗಾಂಧಿ ರವರ ಜನ್ಮದಿನಾಚರಣೆ ಆಚರಣೆ ಉದ್ದೇಶಿಸಿ ಮಾತನಾಡಿ ದೇಶವನ್ನು ಕಟ್ಟಲು ಇಂದಿರಾಗಾಂಧಿ ಕೊಡುಗೆ ಅಪಾರ, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದು ಅದು ಇಂದಿಗೂ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ.ಎಂದರು. ರಾಜೀವ್ ಗಾಂಧಿ ಹಾಗೂ ಇಂದಿರಾಗಾಂಧಿ ರವರು ದೇಶಕ್ಕಾಗಿ ಹಲವು ಹೋರಾಟ ಮಾಡಿದ್ದು. ಇಂದಿಗೂ ಪ್ರತಿಯೊಬ್ಬ ಪ್ರಜೆಯೂ ಮರೆಯಬಾರದು . ಎಂದರು ಕಾರ್ಯಕ್ರಮ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ ದೇವರಾಜು, ಪುಟ್ಟರಾಮು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್.ಎನ್ ವಿಶ್ವಾಸ್, ಉಪಾಧ್ಯಕ್ಷ ಮಾಧು, ಜಿ.ಪಂ ಸದಸ್ಯೆ ಸುಜಾತಪುಟ್ಟು, ತಾ.ಪಂ ಸದಸ್ಯ,ರು ಪುರಸಭೆಸದಸ್ಯರು ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಇದ್ದರು..

LEAVE A REPLY

Please enter your comment!
Please enter your name here