ಉಚಿತ ಬಸ್ ಪಾಸ್ ಗಾಗಿ ಪ್ರತಿಭಟನೆ

0
77

ಚಾಮರಾಜನಗರ:*ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ….
*ಚಾಮರಾಜನಗರ ಜಿಲ್ಲಾ ಕೇಂದ್ರ ದಲ್ಲಿ ಪ್ರತಿಭಟನೆ..
*ಬಿ.ವಿ.ಎಸ್ ಸಂಘಟನೆಯ ಐನೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಯಲ್ಲಿ ಭಾಗಿ…
*ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರ ವಿರುದ್ಧ ದಿಕ್ಕಾರ ಕೂಗುತ್ತಿರುವ ವಿದ್ಯಾರ್ಥಿಗಳು…
*ಪ್ರವಾಸಿ ಮಂದಿರದಿಂದ ಹೊರಟು ಜಿಲ್ಲಾಡಳಿತ ಭವನದ ವರೆಗೆ ದಿಕ್ಕಾರ ಕೂಗುತ್ತಾ ಮೆರವಣಿಗೆಯಲ್ಲಿ ಸಾಗುತ್ತಿರುವ ಕಾಲೇಜು ವಿದ್ಯಾರ್ಥಿ ಗಳು…
* ಎಸ್ಸಿ- ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಕೊಟ್ಟು, ಇತರೆ ವಿದ್ಯಾರ್ಥಿಗಳನ್ನ ಕಡೆಗಣಿಸಿರುವ ಸರ್ಕಾರ.
* ಇದರಿಂದ ವಿದ್ಯಾರ್ಥಿಗಳಲ್ಲೇ ತಾರತಮ್ಯದ ಮನೋಭಾವನೆ ಉಂಟು ಮಾಡುತ್ತಿರವ ಸರ್ಕಾರ.
* ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಬೇಕು.
* ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ.

LEAVE A REPLY

Please enter your comment!
Please enter your name here