ಉಚಿತ ಬಸ್ ಪಾಸ್ ಗಾಗಿ ಮನವಿ

0
112

ತುಮಕೂರು/ ಪಾವಗಡ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿವರೆಗೆ ಮೆರವಣೆಗೆಯಲ್ಲಿ ಸಾಗಿ ಕಳೆದ ವರ್ಷದಂತೆ ಈ ಭಾರಿಯು ಕೂಡ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಬೇಕೆಂದು ಗ್ರೇಡ್ 2 ತಹಶೀಲ್ದಾರ್ ಹನುಮಂತರಾಯಪ್ಪ ರವರಿಗೆ ಮನವಿ ಪತ್ರ ಸಲ್ಲಿಸಿದರು.

LEAVE A REPLY

Please enter your comment!
Please enter your name here