ಉಚಿತ ‌ಆರೋಗ್ಯ ತಪಾಸಣೆ

0
141

ಬಳ್ಳಾರಿ: ಜಯ ಕರ್ನಾಟಕ ಸಂಘಟನೆಯಿಂದ ಉಚಿತ ‌ಆರೋಗ್ಯ ತಪಾಸಣೆ ಮತ್ತು ಉಚಿತ ನೀರು ಸರಬರಾಜು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ಅವರ ಜನ್ಮ ದಿನದ ನಿಮಿತ್ತ ಕಾರ್ಯಕ್ರಮ ಆಯೋಜನೆ- ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ಆಯೋಜನೆ- ಬಡವರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ನೀರು ನೀಡಿದ ಸಂಘಟಕರು.

LEAVE A REPLY

Please enter your comment!
Please enter your name here