ಉಪನ್ಯಾಸಕರನ್ನ ಅಳವಡಿಸುವಂತೆ ಮನವಿ..

0
135

ತುಮಕೂರು/ಹುಳಿಯಾರು :ಬಿಎಂಎಸ್ ಪದವಿ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರ ಕೊರತೆಯಿದ್ದು ಕಳೆದ ಒಂದೂವರೆ ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕೂಡಾ ಸರ್ಕಾರದ ಆದೇಶದಂತೆ ರದ್ದುಮಾಡಿರುವುದರಿಂದ ಪಾಠಪ್ರವಚನಕ್ಕೆ ತೊಂದರೆಯಾಗಿದ್ದು ಸಮಸ್ಯೆ ಪರಿಹರಿಸುವಂತೆ ಹುಳಿಯಾರು ABVP ವತಿಯಿಂದ ನಾಡಕಛೇರಿಯ ಉಪತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ನಗರಕಾರ್ಯದರ್ಶಿ ನವೀನ್ ಮತ್ತು ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here