ಎಸ್ಸೆಂ.ಕೃಷ್ಣ ಬಿಜೆಪಿ ಸೇರ್ಪಡೆ, ಮಾಜಿ ಶಾಸಕರ ಹರ್ಷ

0
163

ಕೋಲಾರ/ಬಂಗಾರಪೇಟೆ:ರಾಜಕೀಯ ಮುತ್ಸದಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಪಕ್ಷ ಸೇರಿರುವುದು ಪಕ್ಷಕ್ಕೆ ನವಚೈತನ್ಯ ಬಂದಂತಾಗಿದೆ. ಎಂದು ಬಂಗಾರಪೇಟೆ ಮಾಜಿ ಶಾಸಕ ಬಿಜೆಪಿ ಮುಖಂಡ ಎಂ.ನಾರಾಯಣಸ್ವಾಮಿ ಹರ್ಷವ್ಯಕ್ತಪಡಿಸಿದ್ದಾರೆ.ನವದೆಹಲಿ ಯಲ್ಲಿ ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷಕ್ಕೆ ಪಾದಾರ್ಪಣೆ ಮಾಡಿರುವ ಕೃಷ್ಣ ಅವರನ್ನ ಸ್ವಾಗತಿಸಿದರು,
2018 ರ. ವಿಧಾನಸಭೆ ಚುನಾವಣೆಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದರು.

LEAVE A REPLY

Please enter your comment!
Please enter your name here