ಐಟಿ ದಾಳಿ ಖಂಡಿಸಿ ಪಂಜಿನ ಮೆರವಣಿಗೆ.

0
273

ಶಿವಮೊಗ್ಗ : ಎನ್ಎಸ್ ಯು ಐ ವತಿಯಿಂದ ಪಂಜಿನ ಮೆರವಣಿಗೆ.

ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ಪಂಜಿನ ಮೆರವಣಿಗೆ.

ನಗರದ ಗೋಪಿ ವೃತ್ತದಲ್ಲಿ ದಲ್ಲಿ ನಡೆದ ಪಂಜಿನ ಮೆರವಣಿಗೆ.

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸಿ ಪಂಜಿನ ಮೆರವಣಿಗೆ.

ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎನ್ಎಸ್ ಯುಐ ಕಾರ್ಯಕರ್ತರು.

ಜಿಲ್ಲಾಧ್ಯಕ್ಷ ಬಾಲಾಜಿ ನೇತೃತ್ವದಲ್ಲಿ ನಡೆದ ಪಂಜಿನ ಮೆರವಣಿಗೆ.

LEAVE A REPLY

Please enter your comment!
Please enter your name here