ಐಟಿ ದಾಳಿ ಖಂಡಿಸಿ ಪ್ರತಿಭಟನೆ..

0
156

ಬೆಂಗಳೂರು/ಕೆ.ಆರ್.ಪುರ:ಇಂದನ ಸಚಿವ ಡಿಕೆ ಶಿವಕುಮಾರ ನಿವಾಸ ಮೇಲೆ ಐಟಿ ದಾಳಿ ಖಂಡಿಸಿ ಕೆ.ಆರ್ ಪುರ ಯುವ ಕಾಂಗ್ರೇಸ್ ಕಾರ್ಯಕರ್ತರು ಕಲ್ಯಾಣ ನಗರ ಸಮೀಪ ಹೊರವರ್ತುಲ ರಸ್ತೆ ತಡೆದು ಪ್ರತಿಭಟನೆ ಮಾಡಿದರು.

ಆದಾಯ ತೆರಿಗೆ ದುರುಪಯೋಗ ಮಾಡುತ್ತಿರುವುದು ಖಂಡನೀಯ. ಕೆಂದ್ರ ಸರ್ಕಾರ ರಾಜಕೀಯ ಪಿತೂರಿ ಮಾಡುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿಶ್ ಶಾ ಅವರಿಗೆ ಧಿಕ್ಕಾರ ಕೂಗಿ.

LEAVE A REPLY

Please enter your comment!
Please enter your name here