ಕೆರೆಗೆ ಜಿಲ್ಲಾಧಿಕಾರಿ ಬೇಟಿ , ಪರಿಶೀಲನೆ.

0
326

ಬಳ್ಳಾರಿ /ಹೊಸಪೇಟೆ:ಐತಿಹಾಸಿಕ ಕಮಲಾಪುರ ಕೆರೆಗೆ ಜಿಲ್ಲಾಧಿಕಾರಿ ರಾಮಪ್ರಸಾತ್ ಮನೋಹರ್ ಬುಧವಾರ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡುವ ಮೂಲಕ ವರದಿ ಸಿದ್ಧಪಡಿಸಿ, ವೈಜ್ಞಾನಿಕವಾಗಿ ಕೆರೆಯ ಹೂಳೆತ್ತುವುದು ಸೇರಿದಂತೆ ಒತ್ತುವರಿ ಭಾಗವನ್ನು ತೆರವುಗೊಳಿಸಲಾಗುವುದು.ಅಲ್ಲದೇ ಹೂಳೆತ್ತುವ ರೈತರು, ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಒದಗಿಸಿ, ಹೂಳನ್ನು ಹೊತ್ತೊಯ್ಯಬಹುದಾಗಿದೆ ಎಂದು ಸ್ಪಷ್ಟ ಪಡಿಸಿದರು. ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ ಸೇರಿದಂತೆ ಶಿವುಕುಮಾರ ಮಾಳಗಿ ಇತರರು ಇದ್ದರು.

LEAVE A REPLY

Please enter your comment!
Please enter your name here