ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

0
155

ಬೆಂಗಳೂರು ಗ್ರಾಮಾಂತರ/ ಆನೇಕಲ್: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ.
ಕಾಂಗ್ರೆಸ್ ಪಕ್ಷದ ಹಾಗೂ ಸರ್ಕಾರದ ವಿರುದ್ದ ಬಿಜೆಪಿ ಮುಖಂಡರ ಅವಹೇಳನ ಕಾರಿ ಭಾಷಣದ ವಿರುದ್ಧ ಕಾಂಗ್ರೆಸ್ ಶಾಸಕ ಶಿವಣ್ಣ ಹಾಗು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯವರ ನೆತೃತ್ವದಲ್ಲಿ ವೆಂಕಟೇಶ್ವರ ಚಿತ್ರಮಂದಿರ ದಿಂದ ತಹಶಿಲ್ದಾರರ ಕಛೇರಿ ಯವರೆಗೂ ಪ್ರತಿಭಟನಾ ರಾಲಿ ಹಾಗು ಶ್ರಿರಾಮ ಕುಟಿರದಲ್ಲಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಲಾಗಿತ್ತು

LEAVE A REPLY

Please enter your comment!
Please enter your name here