ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

0
481

ಚಿಕ್ಕಬಳ್ಳಾಪುರ / ಶಿಡ್ಲಘಟ್ಟ : ನವೀಕೃತ ಕಾಂಗ್ರೆಸ್ ಭವನ,ಇಂದಿರಾ ನಮನ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಭವನದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅಭಿವೃದ್ಧಿ ಬಗ್ಗೆ ಸಂಸತ್ತಲ್ಲಿ ಚಕಾರ ಎತ್ತದ ಈ ಕ್ಷೇತ್ರದ ಶಾಸಕ ಎಂದು ಇಂದನ ಸಚಿವರು ಡಿ.ಕೆ ಶಿವಕುಮಾರ್ ಲೇವಡಿ ಮಾಡಿದರು.

ತಮ್ಮ ಅವಧಿಯಲ್ಲಿ ಮಾಡಿದ ಕೆಲಸಗಳು ಸಭೆಯಲ್ಲಿ ತಿಳಿಸುವಾಗ ಜ್ಞಾಪಿಸಿಕೊಂಡರು ಜ್ಞಾಪಕ್ಕೆ ಬರದಂತ ಸ್ಥಿತಿಯಲ್ಲಿ ಮಾಜಿ ಸಚಿವ ವಿ.ಮುನಿಯಪ್ಪ ಮಾತು ಮುಂದುವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ದಿನೇಶ್ ಗುಂಡುರಾವ್, ಕೇಂದ್ರ ಸಚಿವ. ಕೆ.ಹೆಚ್ ಮುನಿಯಪ್ಪ, ನಜೀರ್ ಅಹಮದ್, ಛಲವಾದಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ನಿರ್ಮಲ ಮುನಿರಾಜು, ಹಾಗೂ ಸೇರಿದಂತೆ ಹಲವಾರು ನಾಯಕರು ಮತ್ತು ಕಾರ್ಯಕರ್ತರು ಭಾಗವಹಿದ್ದರು.

LEAVE A REPLY

Please enter your comment!
Please enter your name here