ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

0
472

ಬೆಂ,ಗ್ರಾಮಾಂತರ/ದೊಡ್ಡಬಳ್ಳಾಪುರ: ನಂಜನಗೂಡು,ಗುಂಡ್ಲುಪೇಟೆ ಉಪಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಸಂಭ್ರಮಾಚರಣೆ. ಎರಡೂ ಕ್ಷೇತ್ರಗಳಲ್ಲಿ ವಿರೋಧ ಪಕ್ಷ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತಕೊಟ್ಟ ಜನತೆಯ ಸೂಕ್ತ ನಿರ್ಧಾರವೇ ನಮ್ಮ ಕಾಂಗ್ರೆಸ್ ಪಕ್ಷ ಜಯಗಳಿಸಿದ್ದು.ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಕೆಲಸಗಳು ಇಂದಿನ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿವೆ ಎಂದು ಹರ್ಷ ವ್ಯಕ್ತಪಡೆಸಿದ ಕಾಂಗ್ರೆಸ್ ಮುಖಂಡರು ಇಲ್ಲಿನ ತಾಲ್ಲೂಕು ಕಚೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here