ಶಿಕ್ಷಕರ ಸಮಸ್ಯೆ ಬಗೆಹರಿಸುವತ್ತ ನನ್ನ ಚಿತ್ತ

0
245

ಚಿಕ್ಕಬಳ್ಳಾಪುರ/ಚಿಂತಾಮಣಿ: ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ (ಜೆಡಿಎಸ್) ವಿಧಾನ ಪರಿಷತ್ ಸದಸ್ಯ ರಮೇಶಬಾಬು ರವರನ್ನು ಶಿಕ್ಷಕರು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ  ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಶಿಕ್ಷಕರ ಉಪನ್ಯಾಸಕರ ವೇತನ ಹೆಚ್ಚು ಸುವ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಗಮನ ನೀಡುವುದಾಗಿ  ಬರವಸೆನೀಡಿದರು

LEAVE A REPLY

Please enter your comment!
Please enter your name here