ಕಾರ್ಯಕರ್ತರಲ್ಲಿ ಗೊಂದಲ ಬೇಡ,ಟಿಕೇಟ್ ಖಚಿತವಾಗಿದೆ.

0
1146

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ:ಚುನಾವಣೆ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಬೇಡ ಟಿಕೇಟ್ ಖಚಿತವಾಗಿದೆ. ಜೆಡಿಎಸ್ ಪಕ್ಷದ ಅಭ್ಯಾರ್ಥಿಯಾಗಿ ಚುನಾವಣೆ ಎದುರಿಸುತ್ತೇನೆ. ಯಾವುದೇ ಕಾರಣಕ್ಕೂ ಅಮಿಷಕ್ಕೆ ಮಣಿದು ಹಿಂದೆ ಸರಿಯುವುದಿಲ್ಲ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಬರುವ ಸಂದೇಶಗಳಿಗೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಿವಿಗೊಡಬಾರದು ಎಂದು ಪ್ರವಾಸಿ ಮಂದಿರದಲ್ಲಿ ಪತ್ರಕಾ ಸುದ್ದಿಗೋಷ್ಠಿಯಲ್ಲಿ ಶಾಸಕ ಎಂ. ರಾಜಣ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಧನಂಜಯರೆಡ್ಡಿ, ಕಾರ್ಮಿಕ ವಿಭಾಗ ಜಿಲ್ಲಾಧ್ಯಕ್ಷ ಕನಕ ಪ್ರಸಾದ್, ಜೆಡಿಎಸ್ ಮುಖಂಡ ರಹಮತ್ ಉಲ್ಲಾ ಹಾಗೂ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here