ಕಾರ್ಯಕರ್ತರಿಂದ ವಿಜಯೋತ್ಸವ‌.

0
95

ವಿಜಯಪುರ/ಮುದ್ದೇಬಿಹಾಳ:ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ.ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರ್ಪಡೆ ಬೆಂಬಲಿಸಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಪ್ರಧಾನಿ ಅದ್ವಾನಿ ಹಾಗೂ ದೇವರ ಹಿಪ್ಪರಗಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಪರ ಘೋಷಣೆ.ಬಿಜೆಪಿ ಕಾರ್ಯಕರ್ತ ಸಿದ್ಧರಾಜ ಹೊಳಿ, ಸಂಗು ನಾಲತವಾಡ ಮತ್ತಿತರರ ನೇತೃತ್ವದಲ್ಲಿ ವಿಜಯೋತ್ಸವ.ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ ಮುಖಂಡರು ಹಾಗೂ ನಡಹಳ್ಳಿ ಬೆಂಬಲಿಗರು…

ನಮ್ಮೂರು ಟಿವಿ ನಂದೀಶ

LEAVE A REPLY

Please enter your comment!
Please enter your name here