ಕಾಲೇಜು ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ…!?

0
3662

ಬಳ್ಳಾರಿ /ಹೊಸಪೇಟೆ:ಕಾಲೇಜು ಮಹಡಿಯಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದು ಆತ್ಮಹತ್ಯೆಗೆ ಯತ್ನ -? ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಅನ್ನಪೂರ್ಣ – ಹೊಸಪೇಟೆಯ ಶಂಕರ್ ಆನಂದ್ ಸಿಂಗ್ ಸರಕಾರಿ ಪದವಿ ಕಾಲೇಜಿನಲ್ಲಿ ಘಟನೆ – ಬಿಕಾಂ ಎರಡನೇ ವರುಷ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ – ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ – ಕಾಲೇಜಿನ ಎರಡನೇ ಮಹಡಿಯಿಂದ ಆತ್ಮಹತ್ಯೆಗೆ ಯತ್ನ – ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ರವಾನೆ – ಕಳೆದೆರಡು ತಿಂಗಳಿನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹೊಸಪೇಟೆಯ ಕಾಲೇಜುಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು

LEAVE A REPLY

Please enter your comment!
Please enter your name here