ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

0
167

ರಾಯಚೂರು:ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಿಂದನೂರು ತಾಲೂಕಿನ ಆರ್.ಹೆಚ್. ನಂ.3 ಕ್ಯಾಂಪಿನಲ್ಲಿ ನಡೆದಿದ್ದು ಶೃತಿ (17) ನೇಣು ಹಾಕಿಕೊಂಡ ವಿದ್ಯಾರ್ಥಿನಿ ಇವರು ಸಿಂದನೂರಿನ ಖಾಸಗೀ ಕಾಲೇಜಿನ ವಿದ್ಯಾಭ್ಯಾಸ.ಮಾಡುತ್ತಿದ್ದು ಮಧ್ಯ ರಾತ್ರಿಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಪೋಲಿಸರು ತಿಳಿಸಿದ್ದಾರೆ.ಈ ಕುರಿತು ಸಿಂಧನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here