ಕುರಿಗಳ ಮೇಲೆ ಚಿರತೆ ದಾಳಿ.

0
200

ಬಳ್ಳಾರಿ/ಹೊಸಪೇಟೆ :ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ಗುಂಡಾ ಗ್ರಾಮದಲ್ಲಿ ಕುರಿ ಹಟ್ಟಿ ಮೇಲೆ ಚಿರತೆ ದಾಳಿ.ಗ್ರಾಮದ ಎಂ.ಭರ್ಮಪ್ಪ ಎಂಬುವವರ ಕುರಿ ಹಟ್ಟಿ ಮೇಲೆ ದಾಳಿ ನಡೆಸಿ ಒಂದು ಕುರಿಯನ್ನು ಒತ್ತೋಯ್ದು ತಿಂದಿದೆ. ಗ್ರಾಮದ ಕೂಗಳತೆ ದೂರದಲ್ಲಿರುವ ತಮ್ಮ ಜಮೀನಿನಲ್ಲಿ ಕುರಿ ಹಟ್ಟಿ ಇದ್ದು ಚಿರತೆ ದಾಳಿಯಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here