ಕೃಷಿ ಹೊಂಡದಲ್ಲಿ ಬಿದ್ದು ಸಾವು..?

0
115

ಚಿಕ್ಕಬಳ್ಳಾಪುರ/ಚಿಂತಾಮಣಿ ತಾಲೂಕಿನ ಕುರುಬೂರು-ಮೈಲಾಂಡ್ಲಹಳ್ಳಿ ಸಮೀಪ ಕೃಷಿ ಹೊಂಡದಲ್ಲಿ ಬಿದ್ದು ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ಮು ಕುರುಬೂರು ಗ್ರಾಮದ *ಚೌಡಮ್ಮ (೫೫) ಮತ್ತು ಆಕೆಯ ಮಗಳು ಮೂಕಿ ನೀಲಮ್ಮ(೨೫)* ಎಂದು ಗುರುತಿಸಲಾಗಿದೆ. ತಾಯಿ ಮತ್ತು ಮಗಳು ಮಾತ್ರ ಇದ್ದು ಜೀವನ ನಿರ್ವಹಣೆ ಮಾಡಲಿಕ್ಕೆ ಆಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿಲಾಗುತ್ತಿದ್ದು,
ಕೃಷಿ ಹೊಂಡ ದಿಂದ ಮೃತದೇಹಗಳನ್ನು ಮೇಲಕ್ಕೆ ಎತ್ತಿದ್ದು ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಕೊಂಡು ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

LEAVE A REPLY

Please enter your comment!
Please enter your name here