ಕೇಬಲ್ ಆಪರೇಟರ್ ಗಳ ಸಂಘದ ಉದ್ಘಾಟನೆ

0
148

ಬೆಂ,ಗ್ರಾಮಾಂತರ/ದೊಡ್ಡಬಳ್ಳಾಪುರ: ನಗರದ ರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ನಡೆದ ದೊಡ್ಡಬಳ್ಳಾಪುರ  ಗ್ರಾಮಾಂತರ ಕೇಬಲ್ ಆಪರೇಟರ್ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಟಿ.ಎನ್.ಸೀತಾರಾಮ್ ರವರು  ಮಿಂಚಿನ ವೇಘದಲ್ಲಿ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಮತ್ತು ಮಾದ್ಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

LEAVE A REPLY

Please enter your comment!
Please enter your name here