ಬೀದಿ ನಾಯಿಗಳ ದಾಳಿಗೆ ನಾಲ್ಕು ಕುರಿ ಬಲಿ

0
140

ಕೋಲಾರ ::ಬೀದಿ ನಾಯಿಗಳ ದಾಳಿಗೆ ನಾಲ್ಕು ಕುರಿಗಳ ಸಾವನಪ್ಪಿದ ಘಟನೆ ಕೋಲಾರ ತಾಲೂಕಿನ ಚಿಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಮೇಶ್ ಗೆ  ಸೇರಿದ ಕುರಿಗಳು ಸಾವು, ಲಕ್ಷ್ಮಮ್ಮ ಎಂಬುವರು ಬಯಲು ಪ್ರದೇಶದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ದಿಢೀರ್ ನೆ ದಾಳಿ ಮಾಡಿ ನಾಲ್ಕು ಕುರಿಗಳನ್ನ ಕಚ್ಚಿ ಸಾಯಿಸಿರುವ ನಾಯಿಗಳು, ಆರು ಕುರಿಗಳಿಗೆ ಗಂಭೀರ ಗಾಯ, ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ, ಪರಿಶೀಲನೆ.

LEAVE A REPLY

Please enter your comment!
Please enter your name here