ಕ್ರಿಕೆಟ್ ಬೆಟ್ಟಿಂಗ್: 1.6 ಲಕ್ಷ ರೂ. ವಶ – ಒರ್ವನ ಬಂಧನ

0
234

ಬಸವಕಲ್ಯಾಣ: ನಗರದ ತ್ರಿಪುರಾಂತನಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್ನಲ್ಲಿ ತೊಡಗಿದ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸ್ರ ತಂಡ, ಒರ್ವನನ್ನು ಬಂಧಿಸಿ ಆತನಿಂದ 1 ಲಕ್ಷ 6 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದೆ. ನಗರದ ನಿವಾಸಿ ವಿಲಾಸ ಹಣಮಂತರೆಡ್ಡಿ ಬಂಧಿತ ಆರೋಪಿ. ಇನ್ನೊಬ್ಬ ಆರೊಪಿ ತಪ್ಪಿಸಿಕೊಂಡಿದ್ದಾನೆ.
ಡಿಸಿಐಬಿ ಪೊಲೀಸ್ ಹಾಗೂ ನಗರ ಠಾಣೆ ಪೊಲೀಸ್ರು ಜಂಟಿ ಕಾರ್ಯಚರಣೆ ನಡೆಸಿದ್ದು, ಡಿಸಿಐಬಿ ಸಿಪಿಐ ಸತೀಶ ಕಾಂಬಳೆ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು
. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here