ಕ್ಲಬ್ ಮೇಲೆ ಪೊಲೀಸರ ದಾಳಿ,ಹದಿನೆಂಟು ಜನ ಅಂದರ್.

0
66

ರಿಕ್ರಿಯೇಶನ್ ಕ್ಲಬ್ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ.

ಚಿಕ್ಕಬಳ್ಳಾಪುರ / ಚಿಂತಾಮಣಿ ನಗರದ ಕೆ.ಆರ್ ಬಡಾವಣೆಯಲ್ಲಿರುವ ರಿಕ್ರಿಯೇಶನ ಕ್ಲಬ್ ನಲ್ಲಿ ನಡೆಯುತ್ತಿರುವ ಅಂದರ್ ಬಾಹರ್ ಆಟವನ್ನು ನಿಲ್ಲಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಇಂದು ಖಚಿತ ಮಾಹಿತಿ ಮೇರೆಗೆ ಡಿಸಿಬಿ ಅಧಿಕಾರಿಗಳಾದ ಚಿನ್ನಪ್ಪ ಮತ್ತು ಅವರ ಸಿಬ್ಬಂದಿ ದಾಳಿ ಮಾಡಿ ಒಂದು ಲಕ್ಷ ಮೂವತ್ತು ನಾಲ್ಕು ಸಾವಿರ (1,34,000 ) ರೂಪಾಯಿ ವಶಪಡಿಸಿಕೊಂಡು, ಅಂದರ್ ಬಾಹರ್ ಅಡುತ್ತಿದ ಹದಿನೆಂಟು ವ್ಯಕ್ತಿ ಗಳನ್ನು ಬಂದಿಸಿ ನಗರ ಪೊಲೀಸ್ ಠಾಣೆಗೆ ಒಪ್ಪಿಸಿ ಅಲ್ಲಿಂದ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ .

LEAVE A REPLY

Please enter your comment!
Please enter your name here