ಖಾಸಗಿ ಬಸ್ ಪಲ್ಟಿ,ಮೂವತ್ತಕ್ಕೂ ಅಧಿಕ ಜನರಿಗೆ ಗಾಯ.

0
93

ಬೆಂಗಳೂರು ಗ್ರಾಮಾಂತರ/ಹೊಸಕೋಟೆ ಖಾಸಗಿ ಬಸ್ ಪಲ್ಟಿ, ಬಸ್ಸಿನಲ್ಲಿದ್ದ ಮೂವತ್ತಕ್ಕೂ ಅಧಿಕ ಜನರಿಗೆ ಗಾಯ.ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ಘಟನೆ.ಬೆಂಗಳೂರಿನಿಂದ ಮಾಲೂರಿಗೆ ಹೋಗುತ್ತಿದ್ದ ವೇಳೆ ನಡೆದ ಅಪಘಾತ.ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಸಂಭವಿಸಿದ ಅಪಘಾತ.
ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರು.ಅಪಘಾತದ ನಂತರ ಬಸ್ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿ.ಸ್ಥಳಕ್ಕೆ ಹೊಸಕೋಟೆ ಪೊಲೀಸರ ಬೇಟಿ ಪರಿಶೀಲನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ‌.

LEAVE A REPLY

Please enter your comment!
Please enter your name here