ಖಾಸಗಿ ವಾಹಿನಿಯಲ್ಲಿ ಬ್ರಾಹ್ಮಣರಿಗೆ ಅವಮಾನ ಪ್ರಕರಣ.

0
143

ಶಿವಮೊಗ್ಗ:ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆಗಳಿಂದ ಪ್ರತಿಭಟನೆ.ಖಾಸಗಿ ವಾಹಿನಿ ಬಂದ್ ಮಾಡುವಂತೆ ಆಗ್ರಹಿಸಿ ಘೋಷಣೆ.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ. ಮಕ್ಕಳನ್ನು ಬಳಸಿಕೊಂಡು ಸಮಾಜಕ್ಕೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಖಾಸಗಿ ವಾಹಿನಿ ಮುಖ್ಯಸ್ಥರು ಕ್ಷಮೆ ಯಾಚಿಸುವಂತೆ ಒತ್ತಾಯ.ಪ್ರತಿಭಟನೆಯಲ್ಲಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಸೇರಿ ಇತರರು ಭಾಗಿ..

LEAVE A REPLY

Please enter your comment!
Please enter your name here