ಗಿಡ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ

0
131

ಶಿವಮೊಗ್ಗ: ನಗರದಲ್ಲಿ ಆರ್ನಮೆಂಟಲ್ ಪ್ಲಾನ್ ಗಾಗಿ ಜಿಲ್ಲಾಡಳಿತದ ವತಿಯಿಂದ ನಗರದ ಪ್ರಮುಖ ರಸ್ತೆಗಳ ಮಧ್ಯದಲ್ಲಿ ಗಿಡಗಳನ್ನು ನೆಡುವ ಉದ್ದೇಶದಿಂದ ಮೊದಲ ಹಂತವಾಗಿ ಶಿವಮೂರ್ತಿ ವೃತ್ತದಿಂದ ಮಹಾವೀರ ವೃತ್ತದವರೆಗೆ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಲೋಕೇಶ್ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here