ಗೆದ್ದು ಬಾ ಇಂಡಿಯಾ ಘೋಷಣೆ..

0
134

ಬಾಗಲಕೋಟೆ:ಐಸಿಸಿ ಕ್ರಿಕೆಟ್ ಚಾಂಪಿಯನ್ ಟ್ರೋಪಿ ಪೈನಲ್ ಭಾರತ ಮತ್ತು ಬದ್ದ ವೈರಿ ಪಾಕ್ ನಡುವಿನ ರೋಚಕ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು.ಟೀಂ ಇಂಡಿಯಾ ಗೆಲುವಿಗಾಗಿ ಬಾಗಲಕೋಟೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ವರಸಿದ್ದಿವಿನಾಯಕ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ನಗರದ ಬಸವೇಶ್ವರ ವೃತ್ತದ ಬಳಿ ಇರೋ ಸಿದ್ದಿವಿನಾಯಕ ದೇವಾಲಯದಲ್ಲಿ ಸೇರಿದ ಅಭಿಮಾನಿ ಬಳಗ ಭಾರತ ಫೈನಲ್ ಪಂದ್ಯದಲ್ಲಿ ಗೆದ್ದುಬೀಗಲಿ ಎಂದು ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಕ್ರಿಕೆಟ್ ಅಭಿಮಾನಿಗಳಿಂದ ಭಾರತದ ಪರ ಘೋಷಣೆ ಕೂಗಿ ಟೀಂ ಇಂಡಿಯಾಗೆ ಬೆಂಬಲ ಸೂಚಿಸಿದ್ರು.

LEAVE A REPLY

Please enter your comment!
Please enter your name here