ಗೌರಿ ಲಂಕೇಶ್ ಹತ್ಯೆ ಹಿನ್ನಲೆ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

0
179

ಕೋಲಾರ ; ಗೌರಿ ಲಂಕೇಶ್ ಹತ್ಯೆ ಹಿನ್ನಲೆ ಕೋಲಾರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

ಕೋಲಾರ ನಗರದ ಗಾಂಧಿ ವನದಲ್ಲಿ ಪ್ರತಿಭಟನೆ ನಡೆಸ್ತಿರೋ ಸಂಘನೆಗಳು.

ಪ್ರತಿಭಟನೆಯೊಂದಿಗೆ ನುಡಿ ನಮನದ ಮೂಲಕ ಗೌರಿ ಲಂಕೇಶ್ ಸಾವಿಗೆ ನಮನ.

ಕೂಡಲೇ ಆರೋಪಿಗಳ ಬಂಧನಕ್ಕೆ ಒತ್ತಾಯ, ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯ ಮರುಕಳಿಸದಂತೆ ಎಚ್ಚರವಹಿಸಲು ಸರ್ಕಾರಕ್ಕೆ ಒತ್ತಾಯ.

LEAVE A REPLY

Please enter your comment!
Please enter your name here