ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವ

0
227

ಬೆಂ,ಗ್ರಾಂ,ಜಿಲ್ಲೆ/ವಿಜಯಪುರ: ನಗರದ ಪುರಾಣ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಬ್ರಹ್ಮರಥೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.ನಗರದ ಕೋಟೆ ಬೀದಿಯಲ್ಲಿರುವ ದೇವಾಲಯದಲ್ಲಿ ಚನ್ನಕೇಶವಸ್ವಾಮಿಗೆ ದೇವಾಲಯದಲ್ಲಿ ವಿಧಿವಿಧಾನಗಳಂತೆ ವಿಶೇಷ ಪೂಜೆಗಳನ್ನು ನೆರವೇರಿಸಿದ ನಂತರ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿಯನ್ನು ಗಾಂಧೀಚೌಕದಲ್ಲಿ ಬಣ್ಣ ಬಣ್ಣದ ಕಾಗದಗಳು ಹಾಗೂ ಹೂಗಳಿಂದ ಸಿಂಗಾರಗೊಂಡಿದ್ದ ರಥೋತ್ಸವಕ್ಕೆ ತಂದು ಮೂರು ಬಾರಿ ಪ್ರದಕ್ಷಿಣೆ ಮಾಡಿ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here