ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

0
239

ಚಿಕ್ಕಬಳ್ಳಾಪುರ/ಚಿಂತಾಮಣಿ :- ನಗರದ ತಿಮ್ಮಸಂದ್ರ ದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡರ 51 ನೇ ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ಖಲೀಲ್, ಕರವೇ ಜಿಲ್ಲಾ ಅಧ್ಯಕ್ಷ ಎಂ.ಆರ್. ಲೋಕೇಶ್, ನಗರ ಅಧ್ಯಕ್ಷ ಶಬೀರ್ ಪಾಷ, ನಗರಸಭೆ ಮಾಜಿ ಉಪಾಧ್ಯಕ್ಷ ಚೌಡರೆಡ್ಡಿ, ರಾಮಕೃಷ್ಣ, ವಾಸ್ತು ರಮೇಶ್, ಸಿ.ಆರ್ ಪಿ ದೇವಾರೆಡ್ಡಿ ಮತ್ತು ಕರವೇ ಕಾರ್ಯಕರ್ತರು ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here