ಜಿಲ್ಲಾಧಿಕಾರಿಗಳಿಗೆ ಮನವಿ

0
157

ಶಿವಮೊಗ್ಗ: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರಾದ ಪೂರ್ಯನಾಯ್ಕ ರವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಲಂಕೇಶ್ ರವರು ತಮ್ಮ ಕ್ಷೇತ್ರ ಕೊನಗವಳ್ಳಿಯವರು.
ಅಲ್ಲದೆ ಹೋರಾಟ ಜನಪರವಾಗಿರಬೇಕು.ಈ ರೀತಿ ಒರ್ವ ಮಹಿಳೆಯನ್ನು ಗಂಡುಕ್ಕಿ ಕೊಲೆ ಮಾಡಿರುವುದು ಸರಿಯಲ್ಲ.ಆದ್ದರಿಂದ ತಕ್ಷಣ ರಾಜ್ಯ ಸರ್ಕಾರ ಕೊಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here