ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯ.

0
184

ವಿಜಯಪುರ :ಮುದ್ದೇಬಿಹಾಳ : ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರತಿಭಟನೆ.ನಡೆಸಲಾಯಿತು, ಪ್ರತಿಭಟನೆಯಲ್ಲಿ ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳು ಹಾಗೂ ಕನ್ನಡಪರ, ರೈತಪರ, ದಲಿತಪರ ಸಂಘಟನೆಗಳಿಂದ ತಹಶಿಲ್ದಾರಿಗೆ ಮನವಿ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಮನವಿ.‌ ತಲುಪಿಸುವಂತೆ ಮನವಿ ಮಾಡಲಾಯಿತು. ಜಿಲ್ಲಾ ಕೇಂದ್ರದಿಂದ ಮುದ್ದೇಬಿಹಾಳ ನಡುವೆ ಅಂತರ ಹೆಚ್ಚಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಜನಸಾಮಾನ್ಯರು ಪಟ್ಟಣವನ್ನೇ ಅವಲಂಭಿಸಿದ್ದಾರೆ ಎಂದು ತಿಳಿಸಿ ಮುದ್ದೇಬಿಹಾಳ ಕೂಡ ಅಭಿವೃದ್ದಿ ಹೊಂದುತ್ತಿದ್ದು ಬೃಹದಾಕಾರವಾಗಿ ಬೆಳೆಯತೊಡಗಿದೆ. ಹಾಗಾಗಿ ಕೂಡಲೇ ಮುದ್ದೇಬಿಹಾಳ ನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕೆಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here