ಜೆಡಿಎಸ್ ಗೆ ಸಂಪೂರ್ಣ ಬೆಂಬಲ..

0
376

ಚಿಕ್ಕಬಳ್ಳಾಪುರ/ಚಿಂತಾಮಣಿ ನಗರದ ಶಾಸಕರ ಗೃಹ ಕಛೇರಿಯಲ್ಲಿ ಹಮ್ಮಿಕೊಂಡಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪಿ.ವಿ ನಾಗಪ್ಪ ರವರು ಕರ್ನಾಟಕದಲ್ಲಿ ೨೦೧೮ನೇ ಚುನಾವಣೆಯಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡ ಮತ್ತು ಬಿ ಎಸ್ ಪಿ ಮಾಯಾವತಿ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿದ್ದಾರೆ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿ ಎಸ್ ಪಿ ಪಕ್ಷದ ವತಿಯಿಂದ ಜೆಡಿಎಸ್ ಗೆ ಸಂಪೂರ್ಣವಾಗಿ ಬೆಂಬಲ ನೀಡಲಾಗುತ್ತದೆ ಎಂದು ಶಾಸಕ ಎಂ ಕೃಷ್ಣ ರೆಡ್ಡಿ ರವರ ಗೃಹ ಕಚೇರಿಯಲ್ಲಿ ಬಿ ಎಸ್ ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ ವಿ ನಾಗಪ್ಪ ರವರು ಸುದ್ದಿಗೊಷ್ಟೀಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here