ಜ್ವರದಿಂದ ಬಾಲಕಿ ಸಾವು..

0
331

ಬಳ್ಳಾರಿ/ ಕೂಡ್ಲಿಗಿ:ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು.ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ಘಟನೆ.ಸುಮಲತಾ(೧೧) ಬಾಲಕಿಗೆ ಜ್ವರ ಕಾಣಿಸಿಕೊಂಡಿತ್ತು.ಚಿಕ್ಕಜೋಗಿಹಳ್ಳಿಯ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.ಇವತ್ತು ಬೆಳಿಗ್ಗೆ ಚಿಕಿತ್ಸೆ ಕೊಡಿಸಲಾಗಿತ್ತು.ಚಿಕಿತ್ಸೆ ಪಡೆದ ಬಳಿಕ ಬಾಲಕಿಯ ಸ್ಥಿತಿ ಗಂಭೀರ.ತಕ್ಷಣ ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು.ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಬಾಲಕಿ ಸಾವು ಆರೋಪ.ಸ್ಥಳಕ್ಕೆ ಕೂಡ್ಲಿಗಿ ತಾಲೂಕು ವೈದ್ಯಾಧಿಕಾರಿ ಷಣ್ಮುಖನಾಯ್ಕ ಭೇಟಿ ಪರಿಶೀಲನೆ. ಸ್ಥಳೀಯರಿಂದ ತಾಲೂಕು ವೈದ್ಯಾಧಿಕಾರಿಗೆ ತರಾಟೆ.ಖಾನಹೊಸಹಳ್ಳಿ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ.

LEAVE A REPLY

Please enter your comment!
Please enter your name here