ಟಿಪ್ಪುಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಭಾಗಿ…?

0
174

ವಿಜಯಪುರ/ಸಿಂದಗಿ:ಶಾಸಕ ರಮೇಶ ಭೂಸನೂರ ಅವರಿಂದ ಟಿಪ್ಪು ಜಯಂತಿ ಉದ್ಘಾಟನೆ.ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಕಾರ್ಯಕ್ರಮ.ಡಾ.ಎ.ಪಿ ಜೆ.ಅಬ್ದುಲ್ ಕಲಾಮ್ ವೇದಿಕೆ ಹಾಗೂ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಸಂಘ ಆಯೋಜಿಸಿದ ಟಿಪ್ಪು ಜಯಂತಿ ಕಾರ್ಯಕ್ರಮ.ಈ ಹಿಂದೆ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡ ಬಿಜೆಪಿ ಶಾಸಕರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ನೀಡಿತ್ತು.

LEAVE A REPLY

Please enter your comment!
Please enter your name here