ಟ್ರಾಕ್ಟರ್‍ಗೆ ಬೈಕ್ ಡಿಕ್ಕಿ ,ಇಬ್ಬರು ಸಾವು..

0
162

ರಾಯಚೂರು.ಬೈಕ್ ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ದೇವದುರ್ಗ ತಾಲ್ಲೂಕಿನ ಮಸರಕಲ್ ಗ್ರಾಮದ ಶಿವು (20) ಮಲ್ಲಪ್ಪ (21) ಎಂದು ತಿಳಿದುಬಂದಿದೆ.ನಿನ್ನೆ ರಾತ್ರಿ ಗ್ರಾಮದ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರಾಕ್ಟರ್‍ಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಇಂದು ಬೆಳಿಗ್ಗೆ ಜನರು ವಾಕಿಂಗ್‍ಗೆ ಹೋದಾಗ ಮೃತ ದೇಹಗಳನ್ನು ಕಂಡು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.ಇಬ್ಬರು ಯುವಕರು ಸಾವನಪ್ಪದ್ದು ಕುಟುಂಬದ ಆಕ್ರನಂದ ಮುಗಿಲು ಮುಟ್ಟಿದೆ.
ಈ ಕುರಿತು ಗಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here