ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು…

0
123

ಮಂಡ್ಯ/ಮಳವಳ್ಳಿ:ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆಮಳವಳ್ಳಿ ತಾಲ್ಲೂಕಿನ, ಮುತ್ತತ್ತಿಯಲ್ಲಿ ನಡೆದಿದೆ.ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ..ಎಲ್.ಸ್ವಾಮಿ(೪೫) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದ್ದು.ಈತನ ಜೇಬಿನಲ್ಲಿ ಪೊಲೀಸರು ಶೋದಿಸುವ ಸಂದರ್ಭದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅನಾರೋಗ್ಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಗಿ ಡೆತ್ ನೋಟ್ ಬರೆದಿಟ್ಟಿರುವ ಬೆಳಕಿಗೆ ಬಂದಿದ್ದು.ಮೃತನ ಊರಿನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಸಾವಿನ ಬಗ್ಗೆ ಸ್ಥಳದಲ್ಲಿದ್ದ ಸಿಸಿ ಕ್ಯಾಮಾರ ಮೂಲಕ ಈತ ವಿಷ ಕುಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ

LEAVE A REPLY

Please enter your comment!
Please enter your name here