ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕಾಗಿ ಒತ್ತಾಯ

0
212

ಬಳ್ಳಾರಿ /ಹೊಸಪೇಟೆ:ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಾಲಕ ಚೇತನ್ (3) ತಂದೆ ಹಡಗಲಿ ಚಂದ್ರಪ್ಪ ಡೆಂಘೆಯಿಂದ ಭಾನುವಾರ ಬಳ್ಳಾರಿ ವಿಮ್ಸನಲ್ಲಿ ಸಾವನ್ನಪ್ಪಿದ್ದಾನೆ. ಗ್ರಾಮಪಂಚಾಯ್ತಿ ಆಡಳಿತ ಹಾಗೂ ಆರೋಗ್ಯ ಇಲಾಖೆ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ. ಡೆಂಗಿಯಿಂದ ಬಳಲುವ ರೋಗಿಗಳ ಚಿಕಿತ್ಸೆಗೆ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯುವಂತೆ ಇಒ ವೆಂಕೊಬಪ್ಪರಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here