ತುಂಬಿದ ಕೆರೆಗೆ ಬಾಗಿನ ಸಮರ್ಪಣೆ

0
109

ತುಮಕೂರು: ರೈತರ ಹಾಗೂ ಜಾನುವಾರುಗಳ ದಾಹ ತಣೆಸಲು ಮೈದುಂಬಿರುವ ಬುಗುಡನಹಳ್ಳಿ ಕೆರೆಗೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಇಂದು ಬುಗುಡನಹಳ್ಳಿ ಕೆರೆಗೆ ಬಾಗಿನ ಸಮರ್ಪಣೆ ಮಾಡಲಾಯಿತು, ಕಾರ್ಯಕ್ರಮದಲ್ಲಿ ಶಾಸಕ ರಫೀಕ್ ಅಹ್ಮದ್ , ಮೇಯರ್ ರವಿ ಅವರು ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಮತ್ತು ಪಾಲಿಕೆಯ ಅಧಿಕಾರಿಗಳು ಮತ್ತು ಜನಪತ್ರಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here