ನಗರಸಭೆ ಸಾಮಾನ್ಯ ಸಭೆಯಲ್ಲಿ ವಾಗ್ವಾದ..

0
2394

ಚಿಕ್ಕಬಳ್ಳಾಪುರ/ಚಿಂತಾಮಣಿ:ನಗರಸಭೆ ಸಾಮಾನ್ಯ ಸಭೆಯಲ್ಲಿ ವಾಗ್ವಾದ.ಆಡಳಿತ ಪಕ್ಷ ವಿಪಕ್ಷ ಸದಸ್ಯರಿಂದ ಮಾತಿನ ಚಕಮಕಿ.ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ವಿರೋಧ ಪಕ್ಷದ ಸದಸ್ಯರ ಮಧ್ಯೆ ಮಾತಿನ ಚಕಮಕಿ ವಾಗ್ವಾದ ಗದ್ದಲ ಗೊಂದಲ ನಡೆದು ಕೆಲ ಕಾಲ ಸಭೆ ಸ್ಥಗಿತಗೊಂಡ ಘಟನೆ ನಡೆಯಿತು. ನಗರಸಭೆಯ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಚರ್ಚೆ ಮಾಡುವ ಹಾಗೂ ಪ್ರಶ್ನೆ ಕೇಳುವ ಅಧಿಕಾರ ಇಲ್ಲವೆಂದಿದ್ದಕ್ಕೆ ಆಕ್ರೋಶಗೊಂಡ ವಿರೋಧ ಪಕ್ಷದ ಸದಸ್ಯರು, ಚಿಂತಾಮಣಿ ನಗರಸಭೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಸಮ್ಮುಖದಲ್ಲೆ ಆಕ್ರೋಶ ವ್ಯಕ್ತಪಡಿಸಿದ್ರು.

LEAVE A REPLY

Please enter your comment!
Please enter your name here