ನ್ಯಾಷನಲ್ ಕಾಂಗ್ರೇಸ್ ದಿಂದ ಅಭ್ಯರ್ಥಿ ಕಣಕ್ಕೆ..

0
117

ಚಿಕ್ಕಬಳ್ಳಾಪುರ/ಚಿಂತಾಮಣಿ: ತಾಲ್ಲೂಕಿಗೆ ವಿಧಾನ ಸಭಾ ಕ್ಷೇತ್ರಕ್ಕಾಗಿ ಚುನಾವಣೆ ಸ್ಪರ್ಧಿಸಲು ಅಂಬೇಡ್ಕರ್ ನ್ಯಾಷನಲ್ ಕಾಂಗ್ರೇಸ್ ದಿಂದ ಅಭ್ಯರ್ಥಿ ಕಣಕ್ಕೆ ಇಲ್ಲಿದ್ದಾರೆ.

ಡಾ. ಬಿ.ಆರ್ ಅಂಬೇಡ್ಕರ್ ನ್ಯಾಷನಲ್ ಕಾಂಗ್ರೇಸ್ ಪಕ್ಷದಿಂದ ಅಲೀಂಪಾಷ ರವರಿ ಚಿಕ್ಕಬಳ್ಳಾಪುರ ಜಿಲ್ಲೆ ಅಧ್ಯಕ್ಷರಾಗಿ ಆಯ್ಕೆಮಾಡಿದು.ಚಿಂತಾಮಣಿ ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣೆ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೈದ್ರಾಬಾದನ ಡಾ.ಬಿ ಆರ್ ಅಂಬೇಡ್ಕರ್ ನ್ಯಾಷನಲ್ ಕಾಂಗ್ರೇಸ್ ಪಕ್ಷದ ಹೈಕಮಾಂಡ್ ನವಾಬ್ ಖಾಜೀಮ್ ಅಲ್ಲಿ ಖಾನ್ ಪಕ್ಷದ ಆದೇಶ ಪತ್ರ ನೀಡಿದ್ದಾರೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಸೈಯದ್ ಅಲೀಂಪಾಷ ಸುದ್ದಿಗಾರರಿ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಕ್ಷೇತ್ರಗಳಲ್ಲಿ ಅಂಬೇಡ್ಕರ್ ನ್ಯಾಷನಲ್ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆಳಿಸಲಾಗುವುದೆಂದು ಜಿಲ್ಲಾ ಅಧ್ಯಕ್ಷ ಸೈಯದ್ ಅಲೀಂ ಪಾಷ ತಿಳಿಸಿದರು.

ನಗರದ ಸ್ವಯಂ ಗೃಹದಲ್ಲಿ ಮಾತನಾಡುತ್ತಾ ಕ್ಷೇತ್ರದಲ್ಲಿ ಹಣ ನೀಡಿ ಗೆದ್ದವರಿಂದ ತಾಲ್ಲೂಕಿನಲ್ಲಿ ಈಗಾಗಲೇ ಅಭಿವೃದ್ಧಿ ಕುಂಠಿತ ವಾಗಿದೆ ಮತವನ್ನು ಹಣಕ್ಕಾಗಿ ಮಾರಾಟ ಮಾಡದಂತೆ ಎಚ್ಚರವಹಿಸುವಂತೆ ಸೂಚಿಸಿದರು.

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನನ್ನನ್ನು ಜನ ಆಯ್ಕೆ ಮಾಡಿದರೆ ಕ್ಷೇತ್ರದ ಅಭಿವೃದ್ಧಿ ಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here