ಪಂಚಾಯತಿ ಉಪಚುನಾವಣೆ..

0
180

ಬಳ್ಳಾರಿ :ಜಿಲ್ಲೆಯ ಕೊರ್ಲಗುಂದಿ ಜಿಲ್ಲಾ ಪಂಚಾಯತಿ ಕ್ಷೇತ್ರದ ವಣೆನೂರು ತಾಲೂಕು ಪಂಚಾಯತಿ ಉಪಚುನಾವಣೆಯಲ್ಲಿ 1034 ಮತಗಳ ಅಂತರದಿಂದ ಜಯಗಳಿಸಿದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವನಗೌಡ ಪರವಾಗಿ ಬಳ್ಳಾರಿ ಜಿಲ್ಲಾ ಬಿ.ಜೆ.ಪಿ ಕಛೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂಧರ್ಬದಲ್ಲಿ ಪಕ್ಷದ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಉಸ್ಥಿತರಿದ್ದರು.

LEAVE A REPLY

Please enter your comment!
Please enter your name here