ಪರಿಶಿಷ್ಟಜಾತಿ ಸೇರ್ಪಡೆಗಾಗಿ ಆಗ್ರಹ

0
261

ಬೆಂಗಳೂರು: ಮಡಿವಾಳ ಜನಾಂಗವನ್ನ ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ ಸಾವಿರಾರು ಸಂಖ್ಯೆಯ ಮಡಿವಾಳ ಸಮುದಾಯದವರು ಬೆಂಗಳೂರಿನ ಪ್ರಿಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು

LEAVE A REPLY

Please enter your comment!
Please enter your name here