ಪ್ರತಿಭಾ ಕಾರಂಜಿ ಕಾರ್ಯಕ್ರಮ…

0
201

ಚಿಕ್ಕಬಳ್ಳಾಪುರ /ಶಿಡ್ಲಘಟ್ಟ:ನಗರದ ಸರಸ್ವತಿ ಕಾನ್ವೆಂಟ್ ನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ..

ಶಿಡ್ಲಘಟ್ಟ ನಗರದ ಶ್ರೀ ಸರಸ್ವತಿ ಕಾನ್ವೆಂಟ್ ನಲ್ಲಿ ಪ್ರತಿಭಾ ಕಾರಂಜಿ ಕಾರ್ಯ ಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಿ.ಆರ್.ಶಿವಕುಮಾರ್ ಗೌಡರು ಮಾತನಾಡಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನ
ಏರ್ಪಡಿಸಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಇದು ಒಳ್ಳೆಯ ಕಾರ್ಯ ಕ್ರಮ
ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕಲೆ ಮತ್ತು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಮುಂದಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು. ಬಡವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಪೆನ್ ಗಳನ್ನು ವಿತರಿಸಿದರು.ಶಾಲಾ ಸಿಬ್ಬಂದಿ ರಾಜೇಂದ್ರ. ಮಂಜುನಾಥ.ಮುರಳಿ ಪಾಲ್ಗೊಂಡಿದ್ದರು..

ವರದಿಗಾರರು
ಅರಿಕೆರೆ ಮುನಿರಾಜು
ನಮ್ಮೂರು ಟಿವಿ
ಚಿಕ್ಕಬಳ್ಳಾಪುರ

LEAVE A REPLY

Please enter your comment!
Please enter your name here